Uncategorised
Assam election 2026 LIVE: Polling in all 126 Assembly constituencies ends with estimated 84.42% voter turnout
ಶಿವಮೊಗ್ಗ: ಆಯನೂರಿನ ಮಹಿನ್ ಖಾನ್ ಅಫ್ರಿದಿ ಜಿಲ್ಲೆಗೆ ಪ್ರಥಮ ರ್ಯಾಂಕ್

ಶಿವಮೊಗ್ಗ: ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿಮಾ ಖಾನ್ ಅವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಯ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಪ್ರಸ್ತುತ ಅವರು ನಗರದ ಸಹ್ಯಾದ್ರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ತಮ್ಮ ಪರಿಶ್ರಮ ಮತ್ತು ನಿಷ್ಠೆಯಿಂದ ಈ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಗೆ ಕುಟುಂಬದವರು, ಶಿಕ್ಷಕರು ಹಾಗೂ ಸ್ನೇಹಿತರು ಅಭಿನಂದನೆಗಳನ್ನು ತಿಳಿಸಿದ್ದಾರೆ.